-
Kalyanam Tulasi Kalyanam
Composer : Shri Purandara dasaru ಯಾ ದೃಷ್ಟಾ ನಿಖಿಲಾಘಸಂಘಶಮನೀ ಸ್ಪೃಷ್ಟಾ ವಪುಃ ಪಾವನೀ |ರೋಗಾಣಾಮಭಿವಂದಿತಾ ನಿರಸನೀ ಸಿಕ್ತಾಂತಕತ್ರಾಸಿನೀ |ಪ್ರತ್ಯಾಸತ್ತಿ ವಿಧಾಯಿನೀ ಭಗವತಃ ಕೃಷ್ಣಸ್ಯ ಸಂರೋಪಿತಾ |ನ್ಯಸ್ತಾ ತಚ್ಚರಣೆ ವಿಮುಕ್ತಿಫಲದಾ ತಸ್ಯೈ ತುಲಸ್ಯೈ ನಮಃ […]
-
Poojisuvene Tulasi
Composer : Shri Amba bai ಪೂಜಿಸುವೆನೆ ತುಳಸಿ ನಿನ್ನ ಬೇಗ ಸಲಹೆ ನೀ ||ಪ||ಜಾಜಿ ಮಲ್ಲಿಗೆ ಕುಸುಮದಿಂದ ಪೂಜೆಗೈಯ್ಯವೆ ||ಅ.ಪ|| ಧ್ಯಾನ ಆವಾಹನೆಯಿಂದ ಶ್ರೀ ವರನ ಸಹನಾನಾ ಮಂಗಳ ದ್ರವ್ಯದಿ ನಾನು ಪೂಜಿಪೆ […]
-
Varava kode varijakshi
Composer : Shri Amba bai ವರವ ಕೊಡೆ ವಾರಿಜಾಕ್ಷಿ ನೀರೆ ತುಳಸಿಯೆಕರಕರೆಯಗೊಳಿಸ ಬೇಡೆ ಕರುಣ ಪೂರ್ಣಳೆ ||ಪ|| ಸಿರಿವರನ ಸಹಿತ ನಿನ್ನ ಪೂಜಿಪೆ ಮುನ್ನಪರಿಪರಿಯ ಧೂಪ ದೀಪ ಗಂಧಾಕ್ಷತೆಗಳಿಂ ||೧|| ವಾರಿಜಾಕ್ಷಿ ಷಡ್ರಸಗಳ […]