-
Jaya Vayu Hanumanta
Composer: Shri Vyasarajaru ಜಯ ವಾಯು ಹನುಮಂತ ಜಯ ಭೀಮ ಬಲವಂತಜಯ ಪೂರ್ಣ ಮತಿವಂತ ಜಯ ಸಲಹೋ ಸಂತ [ಪ] ಅಂಜನೆಯಲಿ ಹುಟ್ಟಿ ಅಂದು ರಾಮರ ಸೇವೆನಂದದಿಂದಲಿ ಮಾಡಿ ಕಪಿ ಬಲವ ಕೂಡಿಸಿಂಧು ಲಂಘಿಸಿ ಕಳರ ವನವ ಭಂಗಿಸಿ ಸೀತೆಗುಂಗುರವ ಕೊಟ್ಟೆ ಲಂಕಾಪುರವ ಸುಟ್ಟೆ [೧] ದ್ವಾಪರಾಂತ್ಯದಿ ಪಾಂಡು ಭೂಪನಾತ್ಮಜನೆನಿಸಿಶ್ರೀ ಪಾರ್ಥಸಾರಥಿಯ ಭಜಕ ನೀನಾದೆಪಾಪಿ ಮಾಗಧ ಬಕರ ಕೀಚಕ ಹಿಡಿಂಬಕರಕೋಪದಿಂದಲಿ ತರಿದೆ ಮೂರ್ಜಗದಿ ಮೆರೆದೆ [೨] ಕಲಿಯುಗದ ಬಲು ಕಳ್ಳರುದಿಸಿ ದುರ್ಮತಗಳನುಬಲಿಸಿ ಶ್ರೀ ಹರಿಯ ಗುಣಗಳನು ಮರೆಸಿಕಲಿಯನುಸರಿಸಲು…
-
Bheemanembuvange
Composer : Shri Kanakadasaru ಭೀಮನೆಂಬುವಂಗೆ ಯಾತರ ಭಯವಿಲ್ಲ ಭೀಮರಾಯ [ಪ]ಕಾಮಿತ ಫಲಗಳ ಕೊಟ್ಟು ನೀ ಸಲಹಯ್ಯ ಭೀಮರಾಯ [ಅ] ಅಂಜನೆಯಾತ್ಮಜ ಅಗಣಿತ ಬಲವಂತ ಭೀಮರಾಯಕಂಜನಾಭನ ದೂತ ಕರುಣಿಸೊ ಬಲವಂತ ಭೀಮರಾಯ (೧) ಕಟ್ಟಿದ ಪೂಮಾಲೆ ಕಸ್ತೂರಿ ನಾಮದ ಭೀಮರಾಯ –ಪೊಂಬಟ್ಟೆ ಪೀತಾಂಬರವನುಟ್ಟು ಮೆರೆವಂಥ ಭೀಮರಾಯ (೨) ವಾರಿಧಿಯನು ದಾಟಿ ಸೀತೆಗುಂಗುರವಿತ್ತ ಭೀಮರಾಯಸೂರಿವೆಗ್ಗಳತನ ಕಿತ್ತು ಈಡಾಡಿದ ಭೀಮರಾಯ(೩) ರಾಮರಾಯರಿಗೆ ನೀ ಪ್ರೇಮದ ಬಂಟನು ಭೀಮರಾಯಕಾಮಿತ ಫಲವಿತ್ತು ಕರುಣದಿ ಸಲಹಯ್ಯ ಭೀಮರಾಯ (೪) ಛಪ್ಪನ್ನ ದೇಶಕ್ಕೆ ಒಪ್ಪುವ ಕಾಗಿನೆಲೆಯ…
