-
Tondanu kanduda
Composer: Shri Vyasarajaru ತೊಂಡನು ಕಂಡುದ ಬಿನ್ನೈಸುವೆನುಪಾಂಡವ ಪ್ರಿಯ ಎನ್ನ ತಪ್ಪು ಕಾಯಯ್ಯ [ಪ] ಹರಿ ನಿನ್ನ ನಾಮ ಕಾಮಧೇನುವಿಗೆದುರಿತದೊಟ್ಟಿಲು ಮೇವು ಭವಾಂಬುಧಿಯುಅರಸಿ ಕುಡಿವ ನೀರೆರೆವಡೆನ್ನಲ್ಲಿಭರಿತವಾಗಿರೆ ಒಲಿದು ಎನ್ನೊಳ್ಯಾಕಿರಿಸೆ [೧] ಮುನಿಗಳ ಮನದ ಮೊನೆಯಾದ […]
-
Eccarikeccarike
Composer : Shri Vadirajaru ಎಚ್ಚರಿಕೆಚ್ಚರಿಕೆ [ಪ]ನಿಶ್ಚಿಂತೆಯಲಿ ಹರಿಯ ಧ್ಯಾನವ ಮಾಡುವುದಕ್ಕೆ [ಅ.ಪ] ಅಜನು ತೊಳೆದು ಅರ್ಚಿಸುವ ಶ್ರೀಪಾದಕ್ಕೆ ಎಚ್ಚರಿಕೆಧ್ವಜ ವಜ್ರರೇಖೆಯಿಂದೊಪ್ಪುವ ಪಾದಕ್ಕೆ ಎಚ್ಚರಿಕೆವ್ರಜದ ಗೋಪಿಯರು ಭಜಿಸುವ ಪಾದಕ್ಕೆ ಎಚ್ಚರಿಕೆಸುಜನರೆಲ್ಲರು ಬಂದು ಎರಗುವ ಪಾದಕ್ಕೆ […]
-
Shobhana kama janakanige
Composer : Shri Pranesha dasaru ಕಂಕಣ ಕಟ್ಟುವ ಪದ ಶೋಭಾನ ಕಾಮಜನಕನಿಗೆ |ಶೋಭನ ಶ್ರೀ ಮಹಾ ಲಕುಮಿಗೆ |ಶೋಭಾನವೆನ್ನೀ ಬುಧರೆಲ್ಲಾ [ಪ] ಪಾಲ ಸಮುದ್ರವು ಹೆಣ್ಣಿನ ಮನೀ |ಮೇಲಾದ ದ್ವಾರಕಿ ಗಂಡಿನ ಮನಿ […]