Hari

  • Enna binnapa keLo

    Composer : Shri Gopaladasaru ಎನ್ನ ಬಿನ್ನಪ ಕೇಳೊ ಧನ್ವಂತ್ರಿ ದಯಮಾಡೊಸಣ್ಣವನು ಇವ ಕೇವಲ |ಬನ್ನಬಡಿಸುವ ರೋಗವನ್ನು ಮೋಚನ ಮಾಡಿಚೆನ್ನಾಗಿ ಪಾಲಿಸುವದೊ ಕರುಣಿ ||ಪ|| ಆರೋಗ್ಯ ಆಯುಷ್ಯ ಐಶ್ವರ್ಯವೆಂಬೊಈ ಮೂರು ವಿಧ ವಸ್ತುಗಳು,ನಾರಾಯಣನ ಭಜಕರಾದವರ,ಸಾಧನಕೆ […]

  • Antarangada roga chinte

    Composer : Shri Indiresha ಅಂತರಂಗದ ರೋಗ ಚಿಂತೆ ಪರಿಹರಿಸಿ ಮೋಕ್ಷಪಂಥ ಸಾಧಿಸು ಧನ್ವಂತ್ರಿ ಪ್ರಭುವೆ ||ಪ|| ಸುರರು ಅಸುರರು ಕೂಡಿ ಶರಧಿಯ ಮಥಿಸಲುಕರದೊಳಮೃತ ಪಾತ್ರೆ ಧರಿಸಿ ನೀ ಬಂದೆ ||೧|| ಇಂದ್ರ ನೀಲಾಂಭ್ರಣಿ […]

  • Shripatiyu namage sampadaveeyali

    Composer : Shri Purandara dasaru ಶ್ರೀಪತಿಯು ನಮಗೆ ಸಂಪದವೀಯಲಿವಾಣಿಪತಿಯು ನಮಗೆ ದೀರ್ಘಾಯು ಕೊಡಲಿ [ಅ.ಪ] ವರ ವಿಭುಧರನು ಪೊರೆಯೆವಿಷವ ಕಂಠದಲಿಟ್ಟಹರ ನಿತ್ಯ ನಮಗೆ ಸಹಾಯನಾಗಲಿನರರೊಳುನ್ನತವಾದ ನಿತ್ಯ ಭೋಗಂಗಳನುಪುರುಹುತ ಪೂರ್ಣ ಮಾಡಿಸಲಿ ಬಿಡದೆ [೧] […]

error: Content is protected !!