-
Nityam Purushottamam
Composer : Shri Kanakadasaru ನಿತ್ಯಂ ಪುರುಷೋತ್ತಮಂ ನ್ಯಾಯಂ –ಅಪಮೃತ್ಯುಂ ಸಂಕಟ ಹರಣಂ (ಪ) ಪರಲೋಕ ಸಾಧನ ಕರುಣಾಕರಂಶರಣಾಗತ ಜನಾಧಾರಂಸರಸಿಜಭವ ಭವರೋಗ ಸಂಹಾರಂಪುರುಷೋತ್ತಮ ಘೋರವಿಹಾರಂ [೧] ಜ್ಞಾನಭಕ್ತಿ ವೈರಾಗ್ಯ ಸುಜಾತಂಜನನ ಮರಣ ರಹಿತ ಜಲನಿಧಿ […]
-
Esu kayangala kaledu
Composer : Shri Kanakadasaru Expln by Shri Kesava Rao Tadipatri ಏಸು ಕಾಯಂಗಳ ಕಳೆದು ಎಂಭತ್ನಾಲ್ಕು ಲಕ್ಷಜೀವ ರಾಶಿಯನ್ನು ದಾಟಿ ಬಂದ ಈ ಶರೀರ |ತಾನಲ್ಲ ತನ್ನದಲ್ಲ ಆಸೆ ಥರವಲ್ಲ ಮುಂದೆ […]
-
Ava karmavo idu
Composer : Shri Kanakadasaru ಆವ ಕರ್ಮವೊ ಇದು ಆವ ಧರ್ಮವೊಆವ ಕರ್ಮವೆಂದರಿಯೆ, ಹಾರುವರಿವರು ಬಲ್ಲರೆ (ಪ) ಸತ್ತವನು ಎತ್ತ ಪೋದ, ಸತ್ತು ತನ್ನ ಜನ್ಮಕೆ ಪೋದಸತ್ತವನು ಉಣ್ಣುವನೆಂದು ನಿತ್ಯ ಪಿಂಡವಿಕ್ಕುತೀರಿ (೧) ಎಳ್ಳು […]