-
Nanda nandane Aravinda
Composer : Shri Harapanahalli Bheemavva ನಂದನಂದನೆ ಅರವಿಂದದಳಾಕ್ಷನೆವಂದಿಸುವೆ ಪಾದಾರವಿಂದಗಳಿಗೀಗ [ಪ] ಪದುಮನಾಭನೆ ನಿನ್ನ ಪಾದ ಭಕುತಿಯೊಳಿಟ್ಟುಸುಜನ ಸಂಗತಿ ನೀಡೊ ಸುರವಂದ್ಯ ಹರಿಯೆಒದಗಿ ಬರುವೊ ಮೃತ್ಯು ಮೊದಲೆ ಅರಿಯದೆ ನಾಮದಡ ಬುದ್ಧಿಲಿ ನಿನ್ನ ಮರೆತು […]
-
Yako ee bhavabhanga
Composer : Shri Pranesha dasaru ಯಾಕೊ ಈ ಭವಭಂಗ ಸಾಕೋ ಈ ಮಾನಭಂಗ |ಸಾಕಬೇಕೆಲೋ ರಂಗ |ಪ| ಹಲವು ಜನುಮಗಳಲ್ಲಿ ತೊಳಲಿ ತೊಳಲೀಬಳಲಿ ಪುಟ್ಟಿದೆ ಈಗ ನರಜನ್ಮದಲ್ಲಿ |ಎಲ್ಲಿ ಹೋದರೂ ಅಲ್ಲಿ ಸುಖವಿಲ್ಲ […]
-
Atana paduve anavarata
Composer : Shri Purandara dasaru ನಿನ್ನನೆ ಪಾಡುವೆ ನಿನ್ನನೆ ಪೊಗಳುವೆನಿನ್ನನೆ ಬೇಡಿ ಬೇಸರಿಸುವೆನಿನ್ನ ಕಾಲನು ಪಿಡಿವೆನಿನ್ನ ತೊಂಡರಿಗೆ ಕೈಗೊಡುವೆನಿನ್ನಂತೆ ಸಾಕಬಲ್ಲ ದೇವರಿನ್ನುಂಟೆಚೆನ್ನ ಪುರಂದರವಿಠಲ ದೇವರ ದೇವ || ಆತನ ಪಾಡುವೆ ಅನವರತ ಪ್ರೀತಿಯಿಂದಲಿತನ್ನ […]