-
Draupadi mana samrakshane
Composer: Shri Purandara dasaru ರಂಗನೊಲಿದ ನಮ್ಮ ಕೃಷ್ಣನೊಲಿದ ||ಪ||ಅಂಗನೆ ದ್ರೌಪದಿಗೆ ವಸ್ತ್ರ ಅಕ್ಷಯವೆಂದನು ||ಅ|| ಕರಿಯ ಪುರದ ನಗರದಲ್ಲಿ ಕೌರವರು ಪಾಂಡವರುಧರೆಯ ಒಡ್ಡಿ ಜೂಜನಿಟ್ಟು ಲೆತ್ತವಾಡಲುಪರಮಪಾಪಿ ಶಕುನಿ ತಾನು ಪಾಶದೊಳ್ ಪೊಕ್ಕಿರಲುಧರ್ಮರಾಯ ಧಾರಿಣಿ ದ್ರೌಪದಿಯ ಸೋತನು ||೧ ಸೋತನೆಂದು ದುರ್ಯೋಧನ ಸಂತೋಷದಿಂದಲಿ ತನ್ನದೂತರಟ್ಟಿ ಪಾಂಡವರ ಬದುಕು ತರಿಸಿದಜಾತಿ ಮುತ್ತು ಚಿನ್ನ ಬೆಳ್ಳಿ ಆನೆ ಕುದುರೆಗಳ ಸಹಿತಭೀತಿಯಿಲ್ಲದಲೆ ಭಂಡಾರಕಿಟ್ಟನು ||೨ ಮುದ್ದುಮುಖದ ದ್ರೌಪದಿಯ ಮುಂದೆ ಮಾಡಿ ತನ್ನಿರೆಂದುತಿದ್ದಿ ತನ್ನ ಮಾನವರಿಗೆ ತಿಳಿಯಹೇಳಿದಮುದ್ರೆ ಮಾನವರು ಬಂದು ದ್ರೌಪದಿಯ ಮುಂದೆ…
-
Bhagavadgita sara
Composer : Shri Vyasarajaru ಶ್ರೀ ವ್ಯಾಸರಾಯರು ರಚಿಸಿದ ಭಗವದ್ಗೀತಾಸಾರಕೇಳಯ್ಯ ಎನ್ನ ಮಾತು ಪಾರ್ಥನೆ ಗೀತಾದರ್ಥನೆ || ಪ || ಶ್ಲೋಕಕುರುಕ್ಷೇತ್ರದಿ ಎನ್ನವರು ಪಾಂಡವರು |ಪೇಳೋ ಸಂಜಯ ಏನು ಮಾಡುವರು ಕೂಡಿ |ಕೇಳೈಯ್ಯ ಅರಸನೇ ನೋಡಿ ಪಾಂಡವರ ಸೇನಾ |ಮಾತಾಡಿದ ನಿನ್ನ ಸುತ ದ್ರೋಣಗಿಂತು || ಪದಕೇಳಿ ತಾ ಪಾರ್ಥನು ಕುರು ದಂಡರಣದಲಿ ಚಂಡ | ಗಾಂಡೀವ ಕರದಂಡ ||ಅಚ್ಯುತ ಪಿಡಿರಥ ನಡೆ ಮುಂದಬಹು ತ್ವರದಿಂದ | ನೋಡುವೆ ನೇತ್ರದಿಂದ ||ಗುರುಹಿರಿಯರ ಕೂಡ ಯಾಕೆಂದಯುದ್ಧ ಸಾಕೆಂದ |…
-
Udupiya kandeera
Composer: Shri Bannanje Govindacharya ತಾಳ: ಖಂಡ ಛಾಪು ಉಡುಪಿಯ ಕಂಡೀರಾ ಉಡುಪಿಯ ಕೃಷ್ಣನ ಕಂಡೀರಾ ಕೃಷ್ಣನ ಕಂಡೀರಾ ಕೃಷ್ಣನ ಉಡುಪಿಯ ಕಂಡೀರಾ || ತಾಳ: ಆದಿತಾಳ ಜಗದೊಡೆಯ ಬಂದ ಉಡುಪಿಯಲಿ ನಿಂದ ಪಡುಗಡಲ ದಾರಿಯಿಂದ ಮಿಗಿಲುಂಟೆ ಚೆಂದ ಕಣ್ಗಳಾನಂದ ಆನಂದಕಂದನಿಂದ ದ್ವಾರಕೆಯ ವಾಸ ಓ ಹೃಷೀಕೇಶ ಸಾಕೆನಿಸಿತೇನೋ ಈಷಾ ವಾರಿಯಲಿ ಬಂದೆ ದಾರಿಯಲಿ ನಿಂದೆ ನೀ ದಾಟಿ ದೇಶ ದೇಶ ||೧ || ಕಡಗೋಲು ಕೈಯ್ಯ ಕಡುನೀಲಿ ಮೈಯ್ಯ ಈ ಬಾಲ ರೂಪ ಕಂಡು ಒಡಮಡದ…
