-
Banda Simha narasimha
Composer : Shri Purandara dasaru ಬಂದ ಸಿಂಹ ನಾರಸಿಂಹ ಬಂದ ನೋಡೇ |ಇಂದಿರೇಶ ಕಂಬ ಒಡೆದು ಬಂದ ನೋಡೇಅಕೋ ಬಂದ ನೋಡೇ, ಇಕೋ ಬಂದ ನೋಡೇ |ಅ.ಪ| ಎಲ್ಲಿ ನೋಡಿದರಲ್ಲಿ ನಾರಸಿಂಹ ನೋಡೇಎಲ್ಲರಲ್ಲಿ […]
-
Apamrutyu parihariso narasimha
Composer : Shri Gurugovinda dasaru ಅಪಮೃತ್ಯು ಪರಿಹರಿಸೊ ನಾರಸಿಂಹಕೃಪಣ ವತ್ಸಲ ಹರಿಯೆ ಬಿನ್ನವಿಪೆ ನಿನಗೇ [ಪ] ಅನ್ಯರಿಗೆ ಮೊರೆ ಇಡೆನೊ | ನಿನ್ಹೊರತು ಇನ್ನಿಲ್ಲಮನ್ಯು ಸೂಕ್ತೋದಿತನೆ | ಎನ್ನ ಶಿಷ್ಯನಿಗೇ ಬನ್ನಬಡಿಸುವ ರೋಗ […]