-
Purandara dasara suladi – Nija dasara
Composer: Shri Vijayadasaru ರಾಗ: ವರಾಳಿಧ್ರುವತಾಳದಾಸರ ನಿಜ ಕಾರುಣ್ಯ ಪಾತ್ರನು ನಾನುದಾಸರ ಹೆಬ್ಬಾಗಿಲ ಮುಂದೆ ಕಾಯುವವ ನಾನುದಾಸರ ಮನೆಯಲ್ಲಿ ಅಂಗಳ ತೊಳೆವವ ನಾನುದಾಸರ ಭೋಜನಶಾಲೆ ಸಮ್ಮಾರ್ಜನಗೈವ ನಾನುದಾಸರ ಸದನಕ್ಕೆ ಜಲವಾಹಕ ನಾನುದಾಸರ ಪೂಜಾ ಸಾಧನ […]
-
Vandipe Purandara dasara
Composer: Shri Venugopala dasaru ವಂದಿಪೆ ಪುರಂದರದಾಸರ ಪಾದದ್ವಂದ್ವಕೆ ನಾನು ನಿರಂತರ [ಪ] ಮಂದರೋದ್ಧರ ಗೋವಿಂದ ಮುಕುಂದನಎಂದಿಗೂ ವಂದಿಸುತಿರ್ಪರ [ಅ.ಪ] ಒದಗಿದಜ್ಞಾನವನೋಡಿಸಿ ಮತ್ತೆಸದಮಲ ಜ್ಞಾನವ ಪಾಲಿಸಿಪದುಮನಾಭನ ಕಥೆ ಕೇಳಿಸಿ ಸನ್ಮುದದಿ ಪಾಲಿಪರ ಧ್ಯಾನಿಸಿ [೧] […]
-
Dasarendare purandara
Composer: Shri Vyasarajaru ದಾಸರೆಂದರೆ ಪುರಂದರ ದಾಸರಯ್ಯ ||ಪ||ವಾಸುದೇವ ಕೃಷ್ಣನ್ನ ಸೂಸಿ ಪೂಜಿಸುವಂಥ ||ಅ.ಪ|| ಗ್ರಾಸಕಿಲ್ಲದೆ ಪೋಗಿ ಪರರ ಮನೆಗಳ ಪೊಕ್ಕು |ದಾಸನೆಂದು ತುಲಸಿ ಮಾಲೆ ಧರಿಸಿ |ಬೇಸರಿಲ್ಲದೆ ಅವರ ಕಾಡಿ ಬೇಡಿ ಬಳಲಿಸುತ […]