-
Marulu maadi kondeyalle
Composer : Shri Purandara dasaru ಮರುಳು ಮಾಡಿಕೊಂಡೆಯಲ್ಲೆ ಮಾಯಾದೇವಿಯೇ || ಪ ||ಇರುಳು ಹಗಲು ಏಕವಾಗಿ ಹರಿಯು ನಿನ್ನ ಬಿಡದಿಪಂತೆ || ಅ.ಪ || ಜ್ಞಾನಿಗಳು ನಿತ್ಯ ಅನ್ನಪಾನಾದಿಗಳನ್ನು ಬಿಟ್ಟುನಾನಾವಿಧ ತಪದಲಿದ್ದರು ಧ್ಯಾನಕ್ಕೆ ಸಿಲುಕದವನ || ೧ || ಸರ್ವ ಸಂಗ ಬಿಟ್ಟು ಸನ್ಯಾಸಿಯಾದ ಕಾಲಕ್ಕೂಸರ್ವದಾ ತನ್ನೆದೆಯ ಮೇಲೆ ಬಿಡದೆ ನಿನ್ನ ಧರಿಸಿಪ್ಪಂತೆ || ೨ || ಪ್ರಳಯ ಕಾಲದಲ್ಲಿ ಆಲದೆಲೆಯ ಮೇಲೆ ಮಲಗಿದ್ದಾಗಹಲವು ಆಭರಣಗಳು ಜಲವು ಆಗಿ ಜಾಣತನದಿ || ೩ || ರಂಗನು…
-
Shri Mahalakshmiya alankarisi
Composer : Shri Purandara dasaru ಶ್ರೀ ಮಹಾಲಕ್ಷ್ಮೀಯ ಅಲಂಕರಿಸಿ ಕರೆದರು || ಪ || ಕೇಶವ ನಿಮ್ಮ ನಾಮ ಮಾಂಗಲ್ಯಸೂತ್ರ ತಾಳಿ |ನಾರಾಯಣ ನಿಮ್ಮ ನಾಮ ತಾಳಿ ಪದಕವು |ಮಾಧವ ನಿಮ್ಮ ನಾಮ ಸುರಗಿ ಸಂಪಿಗೆ ಮೊಗ್ಗು |ಗೋವಿಂದ ನಿಮ್ಮ ನಾಮ ಗೋಧಿಯ ಸರವು || ೧ || ವಿಷ್ಣುವೆ ನಿಮ್ಮ ನಾಮ ರತ್ನ ಕುಂಡಲಗಳು |ಮಧುಸೂಧನ ನಿಮ್ಮ ನಾಮ ಮಾಣಿಕ್ಯದ ಹರಳು |ತ್ರಿವಿಕ್ರಮ ನಿಮ್ಮ ನಾಮ ವಂಕಿ ನಾಗಮುರುಗಿಯು |ವಾಮನ ನಿಮ್ಮ ನಾಮ ಓಲೆ…
-
Madhwa rayara nenedu
Composer : Shri Purandara dasaru ಮಧ್ವರಾಯರ ನೆನೆದು ಶುದ್ಧರಾಗಿರೋ ||ಪ||ಹೊದ್ದಿ ವೈಷ್ಣವ ಮತವ ಭವಾಬ್ಧಿ ಧಾಟಿರೋ ||ಅ.ಪ|| ಉದಯದಲ್ಲಿ ಏಳುವಾಗ ಮುದದಿ ಸ್ನಾನ ಮಾಡುವಾಗಒದಗಿ ನಿತ್ಯ ಕರ್ಮಗಳನು ನಡೆಸುವಾಗಹೃದಯದಲ್ಲಿ ಬೀಜಾಕ್ಷರ ಮಂತ್ರಗಳನು ಜಪಿಸುವಾಗಸದಮಲಾನಂದ ಹನುಮನನ್ನು ನೆನೆಯಿರೋ ||೧|| ಕಾಮವಿಲ್ಲದ ಹರಿಯ ಪೂಜೆ ವೈಶ್ವದೇವ ಮಾಡುವಾಗಪ್ರೇಮದಿ ವೈಷ್ಣವೊತ್ತಮರ ಅರ್ಚಿಸುವಾಗಆ ಮಹಾ ಭಕ್ಷ್ಯ ಭೋಜ್ಯ ಆರೋಗಣೆ ಮಾಡುವಾಗನೇಮದಿಂದ ಕೌರವಾಂತಕ ಭೀಮಸೇನನ ನೆನೆಯಿರೋ ||೨|| ಕರಗಳನು ತೊಳೆದು ತೀರ್ಥ ತುಳಸಿದಳವನೀಯುವಾಗಪರಿಪರಿಯ ಪುಷ್ಪ ವೀಳ್ಯ ಅರ್ಪಿಸುವಾಗಸರುವರಂತರ್ಯಾಮಿ ನಮ್ಮ ಪರಮಗುರು ಮಧ್ವಾಂತರಾತ್ಮಕಸಿರಿ ಪುರಂದರ…
