Vayu Devaru

  • Ena bannipenamma

    Composer : Shri Vadirajaru ಏನ ಬಣ್ಣಿಪೆನಮ್ಮ ||ಏನ ಬಣ್ಣಿಪೆ ಪೂರ್ಣಪ್ರಜ್ಞ ಪಂಡಿತರಾಯರ ||ಅ.ಪ|| ಮಧ್ವಸರೋವರ ತೀರದ ಮುದ್ದುಕೃಷ್ಣನಪ್ರಸಿದ್ಧಿಯಿಂದ ಪೂಜೆಮಾಡಿ ಗೆದ್ದ ಬಲವಂತ ರಾಯರ ||೧|| ಭವಬಂಧ ಮಾಯಿಗಳ ಕಾಲಲೊದ್ದುಮಧ್ವಶಾಸ್ತ್ರವೆಲ್ಲ ಪ್ರಸಿದ್ಧ ಮಾಡಿದ ಯತಿರಾಯರ […]

  • Namo namo Haripriya

    Composer : Shri Venugopala dasaru ನಮೋ ನಮೋ ಹರಿಪ್ರೀಯ ನಮೋ ನಮೋ ಸುರಗೇಯನಮೋ ನಮೋ ಗುರುರಾಯ ಮಧ್ವ ಮುನಿ ಜೀಯಾ [ಪ] ಧರೆಗೆ ಭಾರವಾಗಿ ಚರಿಸುತಿರೆ ಮಾಯಿಗಳುಧರಿಸಲಾರದೆ ಧರಣಿ ಸರಸಿಜೋದ್ಭವಗೆಮೊರೆಯಿಡಲು ಅಜನಾಗ ಹರಸುರರ […]

  • Madhwa rayara nenedu

    Composer : Shri Purandara dasaru ಮಧ್ವರಾಯರ ನೆನೆದು ಶುದ್ಧರಾಗಿರೋ ||ಪ||ಹೊದ್ದಿ ವೈಷ್ಣವ ಮತವ ಭವಾಬ್ಧಿ ಧಾಟಿರೋ ||ಅ.ಪ|| ಉದಯದಲ್ಲಿ ಏಳುವಾಗ ಮುದದಿ ಸ್ನಾನ ಮಾಡುವಾಗಒದಗಿ ನಿತ್ಯ ಕರ್ಮಗಳನು ನಡೆಸುವಾಗಹೃದಯದಲ್ಲಿ ಬೀಜಾಕ್ಷರ ಮಂತ್ರಗಳನು ಜಪಿಸುವಾಗಸದಮಲಾನಂದ […]

error: Content is protected !!