-
Mangalashtakam
Composer: Shri Rajarajeshwara Yatigalu [Palimaru Matha] ಲಕ್ಷ್ಮೀರ್ಯಸ್ಯ ಪರಿಗ್ರಹಃ ಕಮಲ-ಭೂಃ ಸೂನುರ್ಗರುತ್ಮಾನ್ ರಥಃಪೌತ್ರಶ್ಚಂದ್ರ-ವಿಭೂಷಣಃ ಸುರ-ಗುರು ಶೇಷಶ್ಚ ಶಯ್ಯಾ ಪುನಃ |ಬ್ರಹ್ಮಾಂಡಂ ವರ-ಮಂದಿರಂ ಸುರ-ಗಣಾಃ ಯಸ್ಯ ಪ್ರಭೋಃ ಸೇವಕಾಃಸ ತ್ರೈಲೋಕ್ಯ-ಕುಟುಂಬ-ಪಾಲನ-ಪರಃ ಕುರ್ಯಾದ್ಧರಿರ್ಮಂಗಲಮ್ || ೧ […]
-
Tulasi mahatmyam
Recitation by Shri Nagendra Udupa ಪಾಪಾನಿ ಯಾನಿ ರವಿಸೂನು ಪಟಸ್ಥಿತಾನಿಗೋಬ್ರಹ್ಮ-ಬಾಲ-ಪಿತೃ-ಮಾತೃ-ವಧಾದಿಕಾನಿ |ನಶ್ಯಂತಿ ತಾನಿ ತುಲಸೀವನದರ್ಶನೇನಗೋಕೋಟಿ ದಾನ ಸದೃಶಂ ಫಲಮಾಪ್ನುವಂತಿ || ೧ || ಪುಷ್ಕರಾದ್ಯಾನಿ ತೀರ್ಥಾನಿ ಗಂಗಾದ್ಯಾಃ ಸರಿತಸ್ಥತಾ |ವಾಸುದೇವಾದಯೋ ದೇವಾ ವಸಂತಿ […]
-
Maleya dayamado
Composer: Shri Helavanakatte Giriyamma ಮಳೆಯ ದಯಮಾಡೊ ಶ್ರೀರಂಗ ನಿಮ್ಮಕರುಣ ತಪ್ಪಿದರೆ ಉಳಿಯದೀ ಲೋಕ ||ಪ|| ಪಶುಜಾತಿ ಹುಲ್ಲೆ ಸಾರಂಗ ಮೃಗಗಳು ಬಹಳಹಸಿದು ಬಾಯಾರಿ ಬತ್ತಿದ ಕೆರೆಗೆ ಬಂದುತೃಷೆಯಡಗದೆ ತಲ್ಲಣಿಸಿ ಮೂರ್ಛೆಯಗೊಂಡುದೆಸೆದೆಸೆಗೆ ಬಾಯಿ ಬಿಡುತಿಹವಯ್ಯ […]