-
Harisarvottamatva Suladi – Prasannavenkata dasaru
ಶ್ರೀ ಪ್ರಸನ್ನವೆಂಕಟ ದಾಸಾರ್ಯ ವಿರಚಿತ ಹರಿಸರ್ವೋತ್ತಮತ್ವ ಸುಳಾದಿ( ಈ ಸುಳಾದಿಯಲ್ಲಿ ದಾಸಾರ್ಯರು ಹರಿಸರ್ವೋತ್ತಮ ಸಿದ್ಧಾಂತವನ್ನು ಸಾರಿದ್ದಾರೆ. ಲೋಕದಲ್ಲಿ ಶ್ರೀಹರಿ ಸರ್ವೋತ್ತಮ ಎಂದು ಉಪಾಸಿಸುವರೇ ನಿಜವಾಗಿ ವಂದ್ಯರು , ಉಪೇಕ್ಷಿಸುವವರು ನಿಂದ್ಯರು. ಶ್ರೀಹರಿಯು ಅನಂತನಾಮಿ , ಅಪ್ರಾಕೃತ , ತ್ರಿಗುಣಾತೀತ , ಅವನ ಗುಣಗಳು ಅನಂತ ಅಗಣಿತ ಎಂದು ಹೇಳುವ ಮೂಲಕ ಶಾಸ್ತ್ರದ ಮಥಿತಾರ್ಥವನ್ನೇ ಇಲ್ಲಿ ವಿಶದೀಕರಿಸಿದ್ದಾರೆ. )ರಾಗ: ಹಿಂದೋಳಧ್ರುವತಾಳಹರಿಸರ್ವೋತ್ತಮ ಹರಿಪರಬ್ರಹ್ಮಹರಿಸಮರಾರಿಲ್ಲ ಹಿರಿಯರುಂಟೆಲ್ಲಿಹರಿ ಪಟ್ಟಗಟ್ಟಿದಮರರು ವಂದಿತರುಹರಿಯನಾದರಿದಸುರರು ನಿಂದಿತರುಹರಿಯೊಲಿದಿರುವರ್ಭಕರೆ ಕೀರ್ತಿಯುತರುಹರಿಯನರ್ಚಿಸದ ವೃದ್ಧರೆ ಬಹಿಷ್ಕೃತರುಹರಿಯವೇನ ನಾಮವು ಅರೂಪ ಗುಣದೂರ ಶ್ರೀ –ಹರಿ…
-
Shadvarga Suladi – Shri Prasannavenkata dasaru
ಶ್ರೀ ಪ್ರಸನ್ನ ವೆಂಕಟದಾಸಾರ್ಯ ವಿರಚಿತಷಡ್ವರ್ಗ ಸುಳಾದಿ( ಈ ಸುಳಾದಿ ಹರಿದಾಸ ಸಾಹಿತ್ಯದಲ್ಲಿಯೆ ಒಂದು ಅಪರೂಪದ ಸುಳಾದಿ. ಷಡ್ವರ್ಗ ಸುಳಾದಿ ಎಂದರೆ ಅರಿಷಡ್ವರ್ಗಗಳ ಸುಳಾದಿ. ಇವುಗಳಲ್ಲಿ ಒಂದೊಂದನ್ನೇ ಕುರಿತು ಒಂದೊಂದು ನುಡಿಯಲ್ಲಿ ಚಿಂತನೆ ಮಾಡಿದ್ದಾರೆ. ಈ ಆರೂ ವೈರಿಗಳ ಉಪಶಮನಕ್ಕಾಗಿ ದಿವ್ಯ ಔಷಧವನ್ನು ಕೊಡಬಲ್ಲ ಏಕೈಕ ವೈದ್ಯನೆಂದರೆ ಶ್ರೀ ಪ್ರಸನ್ನ ವೆಂಕಟಾಭಿನ್ನ ಧನ್ವಂತರಿ ಪರಮಾತ್ಮ . )ರಾಗ: ತೋಡಿಝಂಪೆತಾಳಧನಧಾನ್ಯ ಗೃಹಕ್ಷೇತ್ರ ವನಿತೆ ಪುತ್ರಾದಿತರನೆನವಿನಲಿ ಜನುಮಗಳ ತಂದೀವ ಕಾಮಕನಕಗಿರಿ ಕೈಸಾರ್ದಡಂ ಪರಸು ದೊರೆದಡಂಇನಿತು ತೃಪುತಿಯೈದದೆನ್ನ ಮನೋಕಾಮಜನಪರ ಸಿರಿಬಯಕೆ ಜಾಣೆಯರ ಸಂಗತಿಯಕನಸಿನೊಳಗಾದಡಂ…
-
Satata Kalyana Achyuta
Composer : Shri Prasannavenkata dasaru ರಾಗ: ಸಿಂಧುಭೈರವಿ ಖಂಡಛಾಪುತಾಳ ಸತತ ಕಲ್ಯಾಣ ಅಚ್ಯುತ ಭಟರಿಗೆ || ಪ ||ರತಿಪತಿ ಪಿತನಂಘ್ರಿ ರತ ಮಹಾತ್ಮರಿಗೆ || ಅ ಪ || ಆಧಿ ವ್ಯಾಧಿಗಳಿಲ್ಲ ಅಶುಭವಾರ್ತೆಗಳಿಲ್ಲ |ಕ್ರೋಧ ನೃಪಭಯವಿಲ್ಲ ಕಾಕುಮತಿ ಇಲ್ಲ ||ಖೇದ ಮನಕಿಲ್ಲ ಖಿನ್ನತೆಯು ಮುಖಕಿಲ್ಲ |ಶ್ರೀಧವನ ನವ ಭಕುತಿಶೀಲ ಜೀವರಿಗೆ || ೧ || ಅರಿಗಳೆ ಸಖರಕ್ಕು ಅತಿವಿಷ ಅಮೃತವಕ್ಕು |ಉರಗ ಪೂಮಾಲೆಯಕ್ಕು ಉರಿ ತಣ್ಣಗಕ್ಕು ||ಶರಧಿ ಗೋಷ್ಪದವಕ್ಕು ಶರಘಾತ ಬೆಂಡಕ್ಕು |ನರಹರಿಯ ನಾಮವನು ನಂಬಿ…