-
Ambe Shri Ambe
Composer : Shri Prasannavenkata dasaru ಅಂಬೆ ಶ್ರೀ ಅಂಬೆ ಜಗದಂಬೆ ಶರಣೆಂಬೆಅಂಬುಜಾಯತಾಂಬಕನ ಇಂಬಲಿಹ ಬೊಂಬೆ [ಪ] ಕಾವನಯ್ಯನ ಭಟರ ಕಾವೆ ವರವೀವೆದೇವಾದಿ ದೇವರ್ಕಳಿಗೆ ಕುಲದ ದೇವೆಭಾವಕರ ಜೀವೆ ಚಿದ್ ಭವನೈದಿಸುವೆಸೇವಕರಾವೆ ಕಾಯಿ ಎನುವೆ ಧನ್ಯ ಎನುವೆ [೧] ಮಾಯಾಗುಣಮಯ ಅಂಬಾ ತರುವ ಹೊಂದಿರುವೆತಾಯಂದಿರಖಿಳಾರ್ಥ ತಾಯಿ ನೀನೀವೆಬಾಯೆನ್ನ ತಾಯೆನ್ನಲಾಯಾಸ ಬಿಡಿಸುವೆಎನ್ನಯ ಪ್ರಿಯಳೆ ಪೀಯೂಷ ಉಣಿಸುವೆ [೨] ಬೊಮ್ಮನಿಗಮ್ಮ ಪರಬೊಮ್ಮನೊಲಿಸಮ್ಮಸುಮ್ಮನಸರ ಮನೋರಮ್ಮೆ ಶ್ರೀರಮ್ಮೆನಿಮ್ಮ ಮನ ನಮ್ಮರಿಯಾ ಉಮ್ಮಯವೀಯಮ್ಮನಮ್ಮಯ ಪ್ರಸನ್ನವೆಂಕಟನ ಮೆಚ್ಚಿನಮ್ಮ [೩] aMbe SrI aMbe jagadaMbe SaraNeMbeaMbujAyatAMbakana…
