-
Baranalle sakhi
Composer : Shri Vijayaramachandra vittala ಬಾರನಲ್ಲೆ ಸಖಿ ಪರಿಪೂರ್ಣ ಕಾಮನು [ಪ]ತೋರನಲ್ಲೆ ಅವನ ಚರಣ ಕಮಲವನ್ನು [ಅ.ಪ] ಪತಿಸುತರ ಬಿಟ್ಟು ಕೃಷ್ಣನೆ ಗತಿಯೆಂದು ನಂಬಿದಸತಿಯರ ದಣಿಸುವುದು ಲಕ್ಷ್ಮೀಪತಿಗೆ ಸರಿಯೆ ನಲ್ಲೆ (೧) ಸರಸಿಜಾಕ್ಷಿಯರ ಕೂಡ ಅವನೂ ಸರಸವಾಡುವತುರುಗಳಲ್ಲಿ ಗುಡುಗ್ಯಾಡಿ ಕರುಗಳನು ಬಿಚ್ಚುವ (೨) ಒರಳನೆಳೆದು ಮರವನ್ನು ಮುರಿದು ನಿಲ್ಲುವಅರಿಯದ ಬಲೆಯರ ಸೀರೆ ಮರಕೆ ಕಟ್ಟಿ ಪೋಗುವ (೩) ವ್ರಜದ ನಾರೇರ ಬಿಟ್ಟು ಕುಬುಜೆ ಗಂಧವ ಬೇಡುವಭುಜ ಬಲವನ್ನು ತೋರಿ ನಿಜ ವೈರಿಯರ ಕೊಲ್ಲುವ (೪) ಏಸು…
