Tag: Dasare purandara dasaru

  • Dasare purandara dasaru

    Composer : Shri Vijaya dasaru ದಾಸರೆ ಪುರಂದರದಾಸರುಲೇಸಾಗಿ ಎನಗೆ ಸುಮಾರ್ಗವನು ತೋರಿದರು ||ಪ|| ಅತಿ ಮುಗ್ಧನಾಗಿ ದುರುಳರಾ ದುರಾಚಾರದಲ್ಲಿಮತಿಗೆಟ್ಟು ಮಹಿಯೊಳಗೆ ತಿರುಗುತಿರಲೂಅತಿ ದಯಾಪರರಾಗಿ ತನ್ನವನಿವನೆಂದುಹಿತದಲ್ಲಿ ಪೊರೆದು ಕುಮತಿಯ ಬಿಡಿಸಿದರು ||೧|| ಶಬ್ದಾದಿ ಮೊದಲಾದ ವಿಷಯಂಗಳಾ ಕರ್ಮದಬ್ಧ್ದಿಯೊಳಗೆ ಬಿದ್ದು ಪೊರುಳುತಿದ್ದಾಲುಬ್ಧಕನ ಕರೆದು ದೃಢವಾಗಿ ಸುಜ್ಞಾನದಅಬ್ಧಿಯೊಳಗಿಟ್ಟು ಕರುಣದಲಿ ನೋಡಿದರು ||೨|| ಹಿಂದೆ ಏಸೇಸು ಜನ್ಮ ಜನಿಸಿ ಅನ್ಯರಿಂದಲಿ ಬಲುಕಾಲನೊಂದ ನರನಾತಂದು ವೈರಾಗ್ಯದೊಳು ಪೊಗಸಿ ಸೌಖ್ಯವ ಪರಶಿತಂದೆ ಮಕ್ಕಳನು ಸಾಕಿದಂತೆ ಸಾಕಿದರು ||೩|| ಉಪದೇಶವಿತ್ತರು ಸುಪ್ರೀತಾರ್ಥದಲಿ ಬಂದುಜಪ ನಿಜಾಸನ ಧ್ಯಾನ…

error: Content is protected !!