Tag: Eccarikeccarike

  • Eccarikeccarike

    Composer : Shri Vadirajaru ಎಚ್ಚರಿಕೆಚ್ಚರಿಕೆ [ಪ]ನಿಶ್ಚಿಂತೆಯಲಿ ಹರಿಯ ಧ್ಯಾನವ ಮಾಡುವುದಕ್ಕೆ [ಅ.ಪ] ಅಜನು ತೊಳೆದು ಅರ್ಚಿಸುವ ಶ್ರೀಪಾದಕ್ಕೆ ಎಚ್ಚರಿಕೆಧ್ವಜ ವಜ್ರರೇಖೆಯಿಂದೊಪ್ಪುವ ಪಾದಕ್ಕೆ ಎಚ್ಚರಿಕೆವ್ರಜದ ಗೋಪಿಯರು ಭಜಿಸುವ ಪಾದಕ್ಕೆ ಎಚ್ಚರಿಕೆಸುಜನರೆಲ್ಲರು ಬಂದು ಎರಗುವ ಪಾದಕ್ಕೆ […]

error: Content is protected !!