Tag: Gajamukha vandisuve

  • Gajamukha vandisuve

    Composer : Shri Vadirajaru ಗಜಮುಖ ವಂದಿಸುವೆ ಕರುಣಿಸಿ ಕಾಯೊ |ಪ| ಗಜಮುಖ ವಂದಿಪೆ ಗಜಗೌರಿಯ ಪುತ್ರಅಜನ ಪಿತನ ಮೊಮ್ಮಗನ ಮೋಹದ ಬಾಲ ||ಅ.ಪ|| ನೀಲಕಂಠನ ಸುತ ಬಾಲಗಣೇಶನೆಬಾರಿ ಬಾರಿಗೆ ನಿನ್ನ ಭಜನೆ ಮಾಡುವೆನಯ್ಯ [೧] ಪರುವತನ ಪುತ್ರಿ ಪಾರ್ವತಿಯ ಕುಮಾರಗರುವಿಯಾ ಚಂದ್ರಗೆ ಸ್ಥಿರ ಶಾಪ ಕೊಟ್ಟನೆ [೨] ಹರಿಹರರು ನಿನ್ನ ಚರಣ ಪೂಜೆಯ ಮಾಡಿದುರುಳ ಕಂಟಕರನು ತರಿದು ಬಿಸುಡಿದರಯ್ಯ [೩] ಮತಿಗೆಟ್ಟ ರಾವಣ ಪೂಜಿಸದೆಸೀತಾಪತಿ ಕರದಿಂದ ಹತವಾಗಿ ಪೋದನು [೪] ವಾರಿಜನಾಭ ಶ್ರೀ ಹಯವದನನ ಪದಸೇರುವ…

error: Content is protected !!