Tag: isha ninna

  • Isha ninna – Keshava nama

    Composer : Shri Kanakadasaru ಈಶ ನಿನ್ನ ಚರಣ ಭಜನೆ | ಆಶೆಯಿಂದ ಮಾಡುವೆನುದೋಶರಾಶಿ ನಾಶಮಾಡು ಶ್ರೀಶ ಕೇಶವ || ೧ || ಶರಣು ಹೊಕ್ಕೆನಯ್ಯ ಎನ್ನ | ಮರಣ ಸಮಯದಲ್ಲಿ ನಿನ್ನ |ಚರಣ ಸ್ಮರಣೆ ಕರುಣಿಸಯ್ಯ ನಾರಾಯಣ || ೨ || ಶೋಧಿಸೆನ್ನ ಭವದ ಕಲುಶ | ಭೋಧಿಸಯ್ಯ ಜ್ಞಾನವೆನಗೆ ||ಬಾಧಿಸುವ ಯಮನ ಬಾಧೆ | ಬಿಡಿಸು ಮಾಧವ || ೩ || ಹಿಂದನೇಕ ಯೋನಿಗಳಲಿ | ಬಂದು ಬಂದು ನೊಂದೆನಯ್ಯ ||ಇಂದು ಭವದ ಬಂಧ…

error: Content is protected !!