Tag: Mahalakshmiya alankarisi

  • Shri Mahalakshmiya alankarisi

    Composer : Shri Purandara dasaru ಶ್ರೀ ಮಹಾಲಕ್ಷ್ಮೀಯ ಅಲಂಕರಿಸಿ ಕರೆದರು || ಪ || ಕೇಶವ ನಿಮ್ಮ ನಾಮ ಮಾಂಗಲ್ಯಸೂತ್ರ ತಾಳಿ |ನಾರಾಯಣ ನಿಮ್ಮ ನಾಮ ತಾಳಿ ಪದಕವು |ಮಾಧವ ನಿಮ್ಮ ನಾಮ ಸುರಗಿ ಸಂಪಿಗೆ ಮೊಗ್ಗು |ಗೋವಿಂದ ನಿಮ್ಮ ನಾಮ ಗೋಧಿಯ ಸರವು || ೧ || ವಿಷ್ಣುವೆ ನಿಮ್ಮ ನಾಮ ರತ್ನ ಕುಂಡಲಗಳು |ಮಧುಸೂಧನ ನಿಮ್ಮ ನಾಮ ಮಾಣಿಕ್ಯದ ಹರಳು |ತ್ರಿವಿಕ್ರಮ ನಿಮ್ಮ ನಾಮ ವಂಕಿ ನಾಗಮುರುಗಿಯು |ವಾಮನ ನಿಮ್ಮ ನಾಮ ಓಲೆ…

error: Content is protected !!