-
Muttaidagirabeku mudadindali
Composer: Shri Purandara dasaru ಮುತ್ತೈದಾಗಿರಬೇಕು ಮುದದಿಂದಲಿಹತ್ತುನೂರು ನಾಮದೊಡೆಯ ಹರಿ ನಮ್ಮ ಪತಿಯೆಂದು [ಪ] ಗುರುವಿಂದ ಶಾಸ್ತ್ರವನು ಓದುವುದೆ ಮಾಂಗಲ್ಯವೈರಾಗ್ಯವೆಂಬುದೆ ಒಪ್ಪುವ ಮೂಗುತಿತಾರತಮ್ಯಜ್ಞಾನ ತಾಯಿತ್ತು ಮುತ್ತು ಸರಕರುಣ ರಸವೆಂಬಂಥ ಕಟ್ಟಾಣಿ ಕಟ್ಟಿಕೊಂಡು [೧] ಹರಿಕಥೆ […]
-
Indu Paramananda
Composer: Shri Kakhandaki Krishna dasaru ಇಂದು ಪರಮಾನಂದ |ನಮಗ ಮುಕುಂದನ ಕೃಪೆಯಿಂದಾ |ಕಮಲ ಮಕ |ಭ್ರಮರ ಸಂಗ ಛಂದದಲಾಯಿತು [೧] ವೇಗದಿಂದಲಿ ನೋಡೀ |ಸಕಲರು | ಭಾಗವತರು ಕೂಡಿ |ಭಾಗಿರಥೀ ಪಡೆದ ನಾಗಶಾಯಿಯ […]
-
Manda matiyu nanu
Composer: Shri Purandara dasaru ಮಂದಮತಿಯು ನಾನು ಮದನಜನಕನು ನೀನುಕುಂದುಗಳನೆಣಿಸದೆ ದಯಮಾಡಿ ಸಲಹೊ ||ಪ|| ಪಾಪಕರ್ತನು ನಾನು ಪಾಪನಾಶನು ನೀನುಕೋಪ ಮದ ಮತ್ಸರದಿ ಸುಳಿವೆ ನಾನುತಾಪವನು ತರಿದು ನಿರ್ಭಯವ ಮಾಡುವೆ ನೀನುರೂಪ ಛಾಯಕೆ ಮರುಳುಗೊಂಬೆ […]