-
Puttisa byadavo
Composer : Shri Purandara dasaru ಪುಟ್ಟಿಸ ಬ್ಯಾಡವೊ ದೇವ ಎಂದೆಂದಿಗು ಇಂಥ ||ಪ||ಕಷ್ಟಪಟ್ಟು ತಿರುಗುವ ಪಾಪಿ ಜೀವನವ ||ಅ.ಪ|| ನರರ ಸ್ತುತಿಸಿ ನಾಲಿಗೆ ಬರಡು ಮಾಡಿ ಕೊಂಡುಉದರ ಪೋಷಣೆಗಾಗಿ ಅವರಿವರೆನ್ನದೆಧರೆಯೊಳು ಲಜ್ಜೆ ನಾಚಿಕೆಗಳನೀಡ್ಯಾಡಿಪರರ ಪೀಡಿಸಿ ತಿಂಬ ಪಾಪಿ ಜೀವನವ |೧| ಎಂಟು ಗೇಣು ಶರೀರವು ಒಂದು ಗೇಣು ಮಾಡಿ ಕೊಂಡುಪಂಟಿಸುತ್ತ ಮೆಲ್ಲ ಮೆಲ್ಲನೆ ಪೋಗಿಗಂಟಲ ಸೆರೆಗಳುಬ್ಬಿ ಕೇಳವೊ ಸಂಕಟವ ವೈ-ಕುಂಠಪತಿ ನೀನೇ ಬಲ್ಲೆ ಕಪಟ ನಾಟಕನೆ |೨| ಲೆಕ್ಕದಲ್ಲಿ ನೀ ಮೊದಲು ಮಾಡಿದಷ್ಟಲ್ಲದೆಸಖಿಯು ವೆಗ್ಗಳವಾಗಿ ಕೊಡುವರುಂಟೆಕಕ್ಕುಲಾತಿ…
-
Ee pariya adhikara
Composer : Shri Purandara dasaru ಈ ಪರಿಯ ಅಧಿಕಾರ ಒಲ್ಲೆ ನಾನು |ಶ್ರೀಪತಿಯೆ ನೀನೊಲಿದು ಏನ ಕೊಟ್ಟುದೆ ಸಾಕು [ಪ] ಚಿರಕಾಲ ನಿನ್ನ ಕಾಯ್ದು ತಿರುಗಿದುದಕೆ ನಾನು |ಕರುಣದಲಿ ರಚಿಸಿ ನೀ ಈ ದುರ್ಗದಿ ||ಇರ ಹೇಳಿದುದಕೆ ನಾ ಹೊಕ್ಕು ನೋಡಿದೆ ಒಳಗೆ |ಹುರುಳು ಲೇಶವು ಕಾಣೆ ಕರಕರೆಯು ಬಲುನೋಡು (೧) ದಾರಿಯಲಿ ಹೋಗಿ ಬರುವವರ ಉಪಟಳಘನ|ಚೋರರಟ್ಟುಳಿಗಂತೂ ನೆಲೆಯೆ ಇಲ್ಲ ||ವೈರಿವರ್ಗದ ಜನರು ಒಳಗೆ ಬಲು ತುಂಬಿಹರು |ಮಿರಿ ನಿನ್ನಲಿ ಮನವನೂರಿ ನಿಲಗೊಡರು (೨) ಸರಿಬಂದ…
-
Dasare purandara dasaru
Composer : Shri Vijaya dasaru ದಾಸರೆ ಪುರಂದರದಾಸರುಲೇಸಾಗಿ ಎನಗೆ ಸುಮಾರ್ಗವನು ತೋರಿದರು ||ಪ|| ಅತಿ ಮುಗ್ಧನಾಗಿ ದುರುಳರಾ ದುರಾಚಾರದಲ್ಲಿಮತಿಗೆಟ್ಟು ಮಹಿಯೊಳಗೆ ತಿರುಗುತಿರಲೂಅತಿ ದಯಾಪರರಾಗಿ ತನ್ನವನಿವನೆಂದುಹಿತದಲ್ಲಿ ಪೊರೆದು ಕುಮತಿಯ ಬಿಡಿಸಿದರು ||೧|| ಶಬ್ದಾದಿ ಮೊದಲಾದ ವಿಷಯಂಗಳಾ ಕರ್ಮದಬ್ಧ್ದಿಯೊಳಗೆ ಬಿದ್ದು ಪೊರುಳುತಿದ್ದಾಲುಬ್ಧಕನ ಕರೆದು ದೃಢವಾಗಿ ಸುಜ್ಞಾನದಅಬ್ಧಿಯೊಳಗಿಟ್ಟು ಕರುಣದಲಿ ನೋಡಿದರು ||೨|| ಹಿಂದೆ ಏಸೇಸು ಜನ್ಮ ಜನಿಸಿ ಅನ್ಯರಿಂದಲಿ ಬಲುಕಾಲನೊಂದ ನರನಾತಂದು ವೈರಾಗ್ಯದೊಳು ಪೊಗಸಿ ಸೌಖ್ಯವ ಪರಶಿತಂದೆ ಮಕ್ಕಳನು ಸಾಕಿದಂತೆ ಸಾಕಿದರು ||೩|| ಉಪದೇಶವಿತ್ತರು ಸುಪ್ರೀತಾರ್ಥದಲಿ ಬಂದುಜಪ ನಿಜಾಸನ ಧ್ಯಾನ…
